HEALTH TIPS

ನಕಲಿ ಮತದಾರರ ಪತ್ತೆಗೆ ತಂತ್ರಾಂಶದ ನೆರವು: ಕೇಂದ್ರ ಚುನಾವಣಾ ಆಯೋಗ

ಕೋಲ್ಕತ್ತ: ನಕಲಿ ಮತದಾರರನ್ನು ಪತ್ತೆ ಮಾಡಲು ತಂತ್ರಾಂಶದಲ್ಲಿ ಹೊಸ ಆಯ್ಕೆಯೊಂದನ್ನು ಅಳವಡಿಸಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ನಕಲಿ ಮತದಾರರ ಬಗ್ಗೆ ಟಿಎಂಸಿ ದನಿ ಎತ್ತಿರುವ ಸಂದರ್ಭದಲ್ಲಿ ಆಯೋಗವು ಈ ಮಾತು ಹೇಳಿದೆ.

ನಿರ್ದಿಷ್ಟ ಎಪಿಕ್ ಸಂಖ್ಯೆಗೆ ಒಂದಕ್ಕಿಂತ ಹೆಚ್ಚು ಮತದಾರರ ಹೆಸರು ಜೋಡಣೆ ಆಗಿದೆಯೇ ಎಂಬುದನ್ನು ಪತ್ತೆ ಮಾಡಲು ಹೊಸ ಆಯ್ಕೆಯು ಮತದಾರರ ನೋಂದಣಿ ಅಧಿಕಾರಿಗಳಿಗೆ ನೆರವು ನೀಡಲಿದೆ ಎಂದು ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಿರ್ಧಾರದ ಬಗ್ಗೆ ಎಲ್ಲ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries