HEALTH TIPS

ಜಮ್ಮು-ಕಾಶ್ಮೀರ: ಉಗ್ರರ ಅಡಗುದಾಣ ನಾಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿದ್ದ ಭಯೋತ್ಪಾದಕರ ಅಡಗುದಾಣವನ್ನು ಭದ್ರತಾ ಪಡೆಗಳು ನಾಶ ಮಾಡಿದವು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.

ಖಚಿತ ಮಾಹಿತಿ ಮೇರೆಗೆ ಸುಂಗಾಲನ್‌ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ಭಾನುವಾರ ಶೋಧ ನಡೆಸಿದರು.

ಈ ವೇಳೆ ಅಡಗುದಾಣ ಪತ್ತೆಯಾಗಿತ್ತು. ಸ್ಥಳದಲ್ಲಿದ್ದ ಮದ್ದು-ಗುಂಡುಗಳು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries