ಕಾಸರಗೋಡು: ಬಾರಿಕ್ಕಾಡ್ ತಿರುವಿನಲ್ಲಿ ಶಾಲಾ ವ್ಯಾನ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ಮಾನ್ಯದ ಖಾಸಗಿ ಶಾಲೆಯ ವ್ಯಾನ್ ಅಪಘಾತಕ್ಕೀಡಾಗಿದೆ.ವ್ಯಾನ್‍ನಲ್ಲಿ 6 ಮಂದಿ ವಿದ್ಯಾರ್ಥಿಗಳಿದ್ದು, ಅಪಾಯದಿಂದ ಪಾರಾದರು.
0
samarasasudhi
ಮಾರ್ಚ್ 19, 2025