HEALTH TIPS

ವಾಗ್ದೇವೀ ಯಕ್ಷಗಾನ ಕಲಾಸಂಘದಿಂದ ತಾಳಮದ್ದಳೆ

ಮಂಜೇಶ್ವರ: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ  ದೇವಸ್ಥಾನದಲ್ಲಿ ಜರಗುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವಯ ಪ್ರಯುಕ್ತ ಮೂಡಂಬೈಲಿನ ವಾಗ್ದೇವೀ ಯಕ್ಷಗಾನ ಕಲಾ ಸಂಘದವರಿಂದ ಏ. 2 ರಂದು ಅಪರಾಹ್ನ 3.ರಿಂದ ಭೀಷಾರ್ಜುನ ಕಾಳಗ ಎಂಬ  ಕಥಾ ಭಾಗದ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗತರಾಗಿ ಶುಭಾನಂದ ಶೆಟ್ಟಿ ಕುಳೂರು ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು ಮತ್ತು ಮೃದಂಗದಲ್ಲಿ ಮುರಳೀಮಾಧವ ಮಧೂರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಸಲಾಗಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries