HEALTH TIPS

ಸ್ವಯಂಪ್ರೇರಿತ ಗಡೀಪಾರು | ಪರಿಸ್ಥಿತಿ ಅಪಾಯಕಾರಿಯಾಗಿತ್ತು: ರಂಜನಿ ಶ್ರೀನಿವಾಸನ್‌

ನ್ಯೂಯಾರ್ಕ್‌: ವೀಸಾ ರದ್ದುಗೊಳಿಸಿದ ನಂತರ ಸ್ವಯಂಪ್ರೇರಿತರಾಗಿ ಗಡೀಪಾರಾಗಿರುವ, ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್‌ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. 

ಪರಿಸ್ಥಿತಿ ಅಪಾಯಕಾರಿಯಾಗಿದೆ ಎನ್ನುವುದನ್ನು ತಿಳಿದ ತಕ್ಷಣ ಸ್ವಯಂ ಗಡೀಪಾರಾಗುವ ನಿರ್ಧಾರ ಕೈಗೊಂಡಿದ್ದಾಗಿ ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries