ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ನಗರದ ಕೋಟೆಕಣಿ ಸಪರಿವಾರ ಶ್ರಿ ಅನ್ನಪೂರ್ಣೇಶ್ವರೀ ಮಹಾಕಾಳಿ ಕ್ಷೇತ್ರದ ವಾರ್ಷಿಕ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕøತಿಕ ಕಾರ್ಯಕ್ರಮವನ್ನು ಕ್ಷೇತ್ರದ ಪಾತ್ರಿ ನಾರಾಯಣ ರಾವ್ ಉದ್ಘಾಟಿಸಿದರು. ಈ ಸಂದರ್ಭ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿತು.





