HEALTH TIPS

ಚೆನ್ನೈ: ಮಹಿಳೆ ಸೇರಿದಂತೆ ಮೂವರಿಗೆ ಕೋವಿಡ್-19 ಸೋಂಕು ದೃಢ

ಚೆನ್ನೈ: ಚೆನ್ನೈಯಲ್ಲಿಮಹಿಳೆ ಸೇರಿದಂತೆ ಮೂವರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಏಪ್ರಿಲ್ 21 ರಂದು ಇಬ್ಬರು ಪುರುಷರು ಸೇರಿದಂತೆ ಮೂವರಲ್ಲಿ ಸೋಂಕು ದೃಢಪಟ್ಟಿತ್ತು. ಆತಂಕಪಡುವ ಅಗತ್ಯವಿಲ್ಲ.

ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸುಮಾರು 32 ಜನರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದೂ ಅವರು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries