HEALTH TIPS

ಇ.ಡಿ ದೋಷಾರೋಪ ಪಟ್ಟಿ: ಏ.19ಕ್ಕೆ ಕಾಂಗ್ರೆಸ್‌ ಮಹತ್ವದ ಸಭೆ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ( ಜಾರಿ ನಿರ್ದೇಶನಾಲಯ) ಸಲ್ಲಿಸಿರುವ ದೋಷಾರೋಪ ಪಟ್ಟಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರನ್ನು ಗುರಿಯಾಗಿಸಿ ನಡೆಸಿದ ಕ್ರಮ ಎಂದು ಕಾಂಗ್ರೆಸ್ ಆರೋಪಿಸಿದೆ. ಇ.ಡಿ. ಕ್ರಮ ಖಂಡಿಸಿ ಪ್ರತಿಭಟನೆ ನಡೆಸಲು ರೂಪರೇಷೆ ಸಿದ್ಧಪಡಿಸುವ ಕುರಿತು ಶನಿವಾರ (ಏಪ್ರಿಲ್ 19) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ತನ್ನ ಮುಂಚೂಣಿ ಸಂಸ್ಥೆಗಳ ಮುಖ್ಯಸ್ಥರ ಸಭೆ ಕರೆದಿದೆ.

ಶನಿವಾರ ಸಂಜೆ 4 ಗಂಟೆಗೆ ನವದೆಹಲಿಯ ಇಂದಿರಾ ಗಾಂಧಿ ಭವನದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರತಿಭಟನೆ ಮತ್ತು ಮುಂದಿನ ಹೋರಾಟದ ಕಾರ್ಯತಂತ್ರಗಳನ್ನು ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ‍ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries