ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಂಘದ 41ನೇ ವಾರ್ಷಿಕ ಮಹಾಸಭೆ ಹಾಗೂ ಕುಲಾಲ ಸಮುದಾಯದ ಭವನದ ಮಿನಿ ಸಭಾಂಗಣ ಉದ್ಘಾಟನೆ ಮೇ 25 ರಂದು ಜರಗಲಿದ್ದು, ಆಮಂತ್ರಣ ಪತ್ರಿಕೆಯ ಬಿಡುಗಡೆ ಜಿಲ್ಲಾ ಕುಲಾಲ ಸಂಘದ ಪ್ರಧಾನ ಕಚೇರಿ ತುಮಿನಾಡು, ಕುಂಜತ್ತೂರುನಲ್ಲಿ ನಡೆಯಿತು.
0
samarasasudhi
ಏಪ್ರಿಲ್ 17, 2025