HEALTH TIPS

ಪೋಪ್‌ಗೆ ಗೌರವ; ಚರ್ಚ್‌ನಲ್ಲಿ 88 ಸಲ ಮೊಳಗಿದ ಗಂಟೆ, ನಂದಿದ ಐಫೆಲ್ ಟವರ್ ಲೈಟ್

ಪ್ಯಾರಿಸ್: ಫೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸೂಚಕವಾಗಿ ಫ್ರಾನ್ಸ್‌ನ ಐತಿಹಾಸಿಕ ನೊಟ್ರೆ-ಡ್ಯಾಮ್ ಡಿ ಕ್ಯಾಥೆಡ್ರಲ್‌ ಚರ್ಚ್‌ನಲ್ಲಿ 88 ಸಲ ಗಂಟೆ ಮೊಳಗಿಸಿ ಅಂತಿಮ ನಮನ ಸಲ್ಲಿಸಲಾಯಿತು. 

ಅದೇ ರೀತಿ ವಿಶ್ವ ಪ್ರಸಿದ್ಧ ಐಫೆಲ್ ಟವರ್‌ನ ಲೈಟ್‌ಗಳನ್ನು ಆಫ್ ಮಾಡುವ ಮೂಲಕ ಪೋಪ್‌ಗೆ ಗೌರವ ಸಲ್ಲಿಸಲಾಯಿತು.

ಪೋಪ್ ಫ್ರಾನ್ಸಿಸ್ ನಿಧನದ ಹಿನ್ನೆಲೆಯಲ್ಲಿ ವಿಶೇಷ ಪ್ರಾರ್ಥನೆಯನ್ನು ಏರ್ಪಡಿಸಲಾಯಿತು.

ರೋಮನ್ ಕ್ಯಾಥೋಲಿಕ್‌ ಚರ್ಚ್‌ನ ಪ್ರಧಾನ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಇಂದು (ಸೋಮವಾರ) ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಈ ಹಿನ್ನೆಲೆಯಲ್ಲಿ ನೊಟ್ರೆ-ಡ್ಯಾಮ್ ಡಿ ಕ್ಯಾಥೆಡ್ರಲ್‌ ಚರ್ಚ್‌ನಲ್ಲಿ 88 ಸಲ ಗಂಟೆ ಮೊಳಗಿಸಿ ಅಂತಿಮ ನಮನ ಸಲ್ಲಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries