HEALTH TIPS

ಮೆಹುಲ್ ಚೋಕ್ಸಿ ಗಡೀಪಾರಿಗೆ ಬೆಲ್ಜಿಯಂ ಜತೆ ನಿಕಟ ಸಂಪರ್ಕ: ಭಾರತ

 ವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (ಪಿಎನ್‌ಬಿ) ₹13 ಸಾವಿರ ಕೋಟಿ ವಂಚಿಸಿದ ಪ್ರಕರಣದಲ್ಲಿ ಬೆಲ್ಜಿಯಂನಲ್ಲಿ ಬಂಧಿತರಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಕರೆತರಲು ಆ ದೇಶದೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಭಾರತ ಗುರುವಾರ ತಿಳಿಸಿದೆ.

ಈ ಕುರಿತು ಮಾತನಾಡಿದ ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, 'ಚೋಕ್ಸಿಯನ್ನು ಭಾರತಕ್ಕೆ ಕರೆತಂದ ಬಳಿಕ ಆತನ ವಿಚಾರಣೆ ಸಾಧ್ಯವಾಗಲಿದೆ' ಎಂದಿದ್ದಾರೆ.

ಭಾರತ ಸರ್ಕಾರದ ಕೋರಿಕೆ ಮೇರೆಗೆ ಚೋಕ್ಸಿಯನ್ನು ಬೆಲ್ಜಿಯಂನ ಆಯಂಟ್‌ವರ್ಕ್‌ನಲ್ಲಿ ಬಂಧಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries