ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿ ತಾಣದಲ್ಲಿ ಭಯೋತ್ಪಾದಕರು ಒಂದು ಧರ್ಮದವರನ್ನು ಕೇಂದ್ರೀಕರಿಸಿ ನಡೆಸಿದ ಸಾಮೂಹಿಕ ಹತ್ಯೆ ಪ್ರತಿಭಟಿಸಿ ಹಿಂದೂ ಐಕ್ಯ ವೇದಿ ಕಾಸರಗೋಡು ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿತು. ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಅಶ್ವಿನಿ ಎಂ.ಎಲ್, ರಮೇಶ್ ಪಿ, ಸವಿತಾ ಟೀಚರ್, ಬಿಎಂಎಸ್ ಮುಖಂಡರು ಪಾಲ್ಗೊಂಡಿದ್ದರು.

