HEALTH TIPS

ಡಿ.ಇ.ಒ ದಿನೇಶ್ ರಿಗೆ ಗೌರವಾರ್ಪಣೆ

ಉಪ್ಪಳ: ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿಯಾಗಿ ನಿವೃತ್ತರಾಗುತ್ತಿರುವ ದಿನೇಶ್ ವಿ ಅವರನ್ನು ಮಂಜೇಶ್ವರ ಬಿ.ಆರ್.ಸಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸ್ಮರಣಿಕೆಯಿತ್ತು ಗೌರವಿಸಲಾಯಿತು. ಮಂಜೇಶ್ವರ ಬಿ.ಆರ್.ಸಿ ಯ ಬಿ.ಪಿ.ಸಿ ಸುಮಾದೇವಿ ಅಧ್ಯಕ್ಷತೆಯಲ್ಲಿ ನಡೆದ ವಿದಾಯಕೂಟ ಸಮಾರಂಭದಲ್ಲಿ ಮುಳೀಂಜ ಜಿ.ಎಲ್.ಪಿ ಶಾಲೆಯ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಹಾಗು ಮಂಜೇಶ್ವರ ಮುಖ್ಯ ಶಿಕ್ಷಕ ವೇದಿಕೆಯ ಕಾರ್ಯದರ್ಶಿ ಶ್ಯಾಂಭಟ್ ಉಪಸ್ಥಿತರಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries