HEALTH TIPS

ನ್ಯಾಯವಾದಿ ಶ್ರುತಿ ಜಿ.ವಿ.ಯವರಿಗೆ ಸನ್ಮಾನ

ಸಮರಸ ಚಿತ್ರಸುದ್ದಿ: ಕಾಸರಗೋಡು: ಮುಳ್ಳೇರಿಯ: ಕೀಕಾನದ ನಲಂದಾ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆದ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಕೀಕಾನ ಉಪಸಂಘದ ಮಹಾಸಭೆಯಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯವಾದಿ ಶ್ರುತಿ ಜಿ.ವಿ. ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries