ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು, ಪಿಲಿಕುಂಜೆ ಶ್ರೀ ಜಗದಂಬಾ ದೇವಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ನಡೆದ ಶ್ರೀದೇವಿಯ ಘೋಷಯಾತ್ರೆಯೊಂದಿಗಿನ ಮಹಾಪೂಜೆಯಲ್ಲಿ ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು.
0
samarasasudhi
ಏಪ್ರಿಲ್ 09, 2025