ಮಂಜೇಶ್ವರ: ಬಿಜೆಪಿ ಮಂಜೇಶ್ವರ ಮಂಡಲ, ಪಂಚಾಯತಿ ಹಾಗೂ ಏರಿಯಾ ಸಮಿತಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ. ಘೋಷಿಸಿದರು.
ಪೈವಳಿಕೆ ನೋರ್ತ್ ಅಧ್ಯಕ್ಷರಾಗಿ ಸತ್ಯಶಂಕರ್ ಭಟ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಪಟ್ಲ, ಪೈವಳಿಕೆ ಸೌತ್ ಅಧ್ಯಕ್ಷರಾಗಿ ಸುಬ್ರಮಣ್ಯ ಭಟ್ ಅಟಿಕುಕ್ಕೆ, ಪ್ರಧಾನ ಕಾರ್ಯದರ್ಶಿಯಾಗಿ ಜಯಶಂಕರ್ ಮುನ್ನೂರು, ವರ್ಕಾಡಿ ಪಂಚಾಯತಿ ಅಧ್ಯಕ್ಷರಾಗಿ ಭಾಸ್ಕರ್ ಪೆÇಯ್ಯೆ, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಬಿ, ಮಂಜೇಶ್ವರ ವಿಭಾಗ ಅಧ್ಯಕ್ಷರಾಗಿ ಸತ್ಯದಾಸ್ ಎಂ.ವಿ, ಪ್ರಧಾನ ಕಾರ್ಯದರ್ಶಿಯಾಗಿ ಅವಿನಾಶ್ ಹೆಗ್ಡೆ ಆಯ್ಕೆಯಾಗಿದ್ದಾರೆ.




