HEALTH TIPS

ಬೊಡ್ಡಜ್ಜನ ದರ್ಶನ ಪಡೆದ ಡಿಕೆಶಿ ದಂಪತಿ

ಸಮರಸ ಚಿತ್ರಸುದ್ದಿ: ಮಧೂರು:  ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಂಪತಿ ದೇವಾಲಯದಲ್ಲಿ ಸಪತ್ನೀಕರಾಗಿ ಪೂಜೆ ಸಲ್ಲಿಸಿದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries