HEALTH TIPS

ಅಯೋಧ್ಯೆ | ರಾಮಮಂದಿರ ಟ್ರಸ್ಟ್‌ಗೆ ಬೆದರಿಕೆ ಇ-ಮೇಲ್; ತನಿಖೆ ಆರಂಭಿಸಿದ ಪೊಲೀಸರು

 ಖನೌ : ಅಯೋಧ್ಯೆಯ ರಾಮಮಂದಿರ ಟ್ರಸ್ಟ್‌ಗೆ ಬೆದರಿಕೆ ಇ-ಮೇಲ್ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ರಾಮ ಮಂದಿರದ ಭದ್ರತೆಗೆ ಸಂಬಂಧಿಸಿದಂತೆ ಬೆದರಿಕೆ ಇ-ಮೇಲ್‌ನನ್ನು ರಾಮಮಂದಿರ ಟ್ರಸ್ಟ್‌ ಸ್ವೀಕರಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಮಿಳುನಾಡಿನ ಅಪರಿಚಿತ ವ್ಯಕ್ತಿಯೊಬ್ಬರಿಂದ ಇ-ಮೇಲ್‌ ಬಂದಿದೆ. ಇಷ್ಟನ್ನು ಹೊರತುಪಡಿಸಿ, ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಮೂಲಗಳ ಪ್ರಕಾರ, ಭಾನುವಾರ ತಡರಾತ್ರಿ ಮತ್ತು ಇಂದು( ಸೋಮವಾರ) ಬೆದರಿಕೆ ಇ ಮೇಲ್‌ ಬಂದಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ, ರಾಮ ಮಂದಿರ ಟ್ರಸ್ಟ್ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries