ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಏ. 13ರಿಂದ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಗೊನೆ ಮುಹೂರ್ತ ನೆರವೇರಿಸಲಾಯಿತು. ಏ. 16ರಂದು ಮಧೂರು ಬೆಡಿ ಉತ್ಸವ ನಡೆಯುವುದು.
0
samarasasudhi
ಏಪ್ರಿಲ್ 09, 2025