ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ-ಮೂಡಪ್ಪ ಸೇವೆಯ ಸಮಾರೋಪ ಸಮಾರಂಭದ ಅಂಗವಾಗಿ ಸೋಮವಾರ ಪಂಚವಿಂಶತಿ ಸಂಪ್ರೋಕ್ಷಣಾ ಕಲಶಾಭಿಷೇಕ ನೆರವೇರಿತು.
0
samarasasudhi
ಏಪ್ರಿಲ್ 08, 2025