HEALTH TIPS

ಗಾಜಾ ಪಟ್ಟಿಯ ಆಸ್ಪತ್ರೆ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ: ಮಹಿಳೆ ಸಾವು

ದೀರ್‌ ಅಲ್‌ ಬಲಾಹ್‌: ಇಸ್ರೇಲಿ ಪಡೆಗಳು ಗಾಜಾ ಪಟ್ಟಿಯ ಆಸ್ಪತ್ರೆಯೊಂದರ ಮೇಲೆ ಮಂಗಳವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ವೈದ್ಯಕೀಯ ಸಿಬ್ಬಂದಿಯೊಬ್ಬರು ಮೃತ‍‍ಪಟ್ಟು, ಇತರ 9 ಮಂದಿ ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆ ವಕ್ತಾರರು ತಿಳಿಸಿದ್ದಾರೆ.

ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವಕ್ತಾರ ಸಬೇರ್‌ ಮೊಹಮ್ಮದ್‌ ತಿಳಿಸಿದ್ದಾರೆ. ದಾಳಿ ಬಗ್ಗೆ ಇಸ್ರೇಲ್‌ ಸೇನೆ ಪ್ರತಿಕ್ರಿಯಿಸಿಲ್ಲ.

'48 ತಾಸುಗಳಲ್ಲಿ ಪ್ರತಿಕ್ರಿಯೆ': ಇಸ್ರೇಲ್‌ ಮುಂದಿಟ್ಟಿರುವ ಕದನ ವಿರಾಮ ಕುರಿತಂತೆ 48 ಗಂಟೆಗಳ ಒಳಗಾಗಿ ಪ್ರತಿಕ್ರಿಯಿಸುವುದಾಗಿ ಬಂಡುಕೋರರ ಸಂಘಟನೆ ಹಮಾಸ್‌ನ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries