HEALTH TIPS

ತಮಿಳು ಭಾಷೆಯಲ್ಲೇ ಸರ್ಕಾರಿ ಆದೇಶ

 ಚೆನ್ನೈ: ಸರ್ಕಾರಿ ಆದೇಶಗಳನ್ನು ಮತ್ತು ಇಲಾಖೆಗಳು ಹಾಗೂ ಅಧಿಕಾರಿಗಳ ನಡುವಿನ ಪತ್ರ ವ್ಯವಹಾರಗಳನ್ನು ತಮಿಳು ಭಾಷೆಯಲ್ಲಿಯೇ ನಡೆಸುವಂತೆ ತಮಿಳುನಾಡು ಸರ್ಕಾರ ಸುತ್ತೋಲೆ ಹೊರಡಿಸಿದೆ.

ತಮಿಳುನಾಡು ಅಧಿಕೃತ ಭಾಷಾ ಕಾಯ್ದೆ 1956 ಅನ್ನು ಕಡ್ಡಾಯವಾಗಿ ‍ಪಾಲಿಸುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿ, ಮುಖ್ಯಸ್ಥರು ಮತ್ತು ಜಿಲ್ಲಾಧಿಕಾರಿಗಳಿಗೆ ತಮಿಳುನಾಡು ಅಭಿವೃದ್ಧಿ ಮತ್ತು ಮಾಹಿತಿ ಸಚಿವ ವಿ.ರಾಜಾರಮಣ ಅವರು ಪತ್ರ ಬರೆದಿದ್ದಾರೆ.

ತಮಿಳುನಾಡಿನ ಅಧಿಕಾರಿಗಳು ತಮ್ಮ ಪತ್ರಗಳಿಗೆ ತಮಿಳು ಭಾಷೆಯಲ್ಲಿ ಸಹಿ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಟೀಕಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿ ತ್ರಿಭಾಷಾ ಸೂತ್ರ ಅಳವಡಿಕೆ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡಿನ ಸ್ಟಾಲಿನ್‌ ಸರ್ಕಾರದ ನಡುವಿನ ತಿಕ್ಕಾಟ ಮುಂದುವರಿದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries