HEALTH TIPS

ಸ್ನಾತಕೋತ್ತರ, ಪಿ.ಎಚ್.ಡಿ ಪ್ರವೇಶಾತಿಗೆ ಅರ್ಜಿ ಸ್ವೀಕಾರ ದಿನಾಂಕ ಮುಂದೂಡಿಕೆ

ಕಾಸರಗೋಡು: ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯದ ಸ್ನಾತಕೋತ್ತರ ಯಾ ಪಿ.ಎಚ್.ಡಿ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 5 ರವರೆಗೆ ಮೂಂದೂಡಲಾಗಿದೆ. 

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅರ್ಜಿದಾರರು ಕೊನೆಯ ದಿನಾಂಕದೊಳಗೆ ಶುಲ್ಕವನ್ನು ಪಾವತಿಸದಿದ್ದರೆ, ಅವರ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಸ್ನಾತಕೋತ್ತರ ಪದವಿ ಕೋರ್ಸ್‍ಗಳಾದ ಎಂ.ಎಫ್.ಎಸ್.ಸಿ, ಎಂ.ಎಸ್.ಸಿ, ಎಲ್.ಎಲ್.ಎಂ, ಎಂ.ಬಿ.ಎ, ಎಂ.ಟೆಕ್ ಮತ್ತು ಪಿ.ಎಚ್.ಡಿ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(0484 2275032)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries