ಕಾಸರಗೋಡು: ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ತೆರವಾಗಿರುವ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಕನ್ನಡ ಹಾಗೂ ಸಂಸ್ಕøತ ಶಿಕ್ಷಕರ ಹುದ್ದೆಗಳಿಗೆ ದಿನ ವೇತನದ ಆಧಾರದಲ್ಲಿ ನೇಮಕಾತಿ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಮೇ 28ರಂದು ಬೆಳಗ್ಗೆ 10.30 ಕ್ಕೆ ಶಾಲೆಯಲ್ಲಿ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.





