HEALTH TIPS

ಛತ್ತೀಸಗಢ | ಎನ್‌ಕೌಂಟರ್‌: ನಕ್ಸಲ್‌ ಹತ್ಯೆ

ಗರಿಯಾಬಂದ್‌: ಗಡಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರೊಬ್ಬರು ಹತರಾಗಿದ್ದಾರೆ.

ವಿಭಾಗೀಯ ಸಮಿತಿ ಸದಸ್ಯ ಯೋಗೇಶ್‌ ಮೃತ ನಕ್ಸಲ್‌. ಗುಂಡಿನ ಚಕಮಕಿ ನಡೆದ ಸ್ಥಳದಿಂದ ಈತನ ಮೃತದೇಹ, ರೈಫಲ್‌, ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನ ಸುಳಿವು ನೀಡಿದವರಿಗೆ ₹ 8 ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಜುಗಡ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಮೋತಿಪಾನಿ ಗ್ರಾಮದ ಸಮೀಪ ಇರುವ ಕಾಡಿನಲ್ಲಿ ಶುಕ್ರವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಮತ್ತು ಜಿಲ್ಲಾ ‍ಪೊಲೀಸ್‌ ಘಟಕದ ಇ- 30 ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆ ಕೈಗೊಂಡಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ

ಈತನ ಸುಳಿವು ನೀಡಿದವರಿಗೆ ₹ 8 ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಜುಗಡ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಮೋತಿಪಾನಿ ಗ್ರಾಮದ ಸಮೀಪ ಇರುವ ಕಾಡಿನಲ್ಲಿ ಶುಕ್ರವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಮತ್ತು ಜಿಲ್ಲಾ ‍ಪೊಲೀಸ್‌ ಘಟಕದ ಇ- 30 ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆ ಕೈಗೊಂಡಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries