ಕಾಸರಗೊಡು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮತ್ತು ಕೇರಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಯೋಜನಾ ವಿಷಯಗಳಲ್ಲಿ ಯೋಜನೆ ಮತ್ತು ಯೋಜನಾ ಸಿದ್ಧತೆ ಕುರಿತು ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ
ಸಮಾಜಶಾಸ್ತ್ರದಲ್ಲಿ ಎಂಎಸ್‍ಡಬ್ಲ್ಯೂ ಅಧ್ಯಯನವನ್ನು ಪೂರ್ಣಗೊಳಿಸಿದವರಿಗೆ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಸಹವಾಸ ಶಿಬಿರದಲ್ಲಿ ಭಾಗವಹಿಸುವವರಿಗೆ ವಸತಿ ಮತ್ತು ಆಹಾರವನ್ನು ವ್ಯವಸ್ಥೆ ಮಾಡಲಾಗುವುದು. ಭಾಗವಹಿಸಲು ಇಚ್ಛಿಸುವವರು ಮೇ 5 ರ ಮೊದಲು ಹೆಸರು ನೋಂದಾಯಿಸಿಕೊಳ್ಳಬೇಕು. ಬಯೋಡೇಟಾವನ್ನು 9019906235 ಗೆ ವಾಟ್ಸಾಪ್ ಮಾಡಬೇಕು ಅಥವಾ ಛಿeo.sಚಿಡಿovಚಿಡಿಚಿm@gmಚಿiಟ.ಛಿom ಗೆ ಇಮೇಲ್ ಮೂಲಕ ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ.




