HEALTH TIPS

ಪೆರ್ಲದಲ್ಲಿ ಅಖಂಡ ಏಕಾಹ ಭಜನೆಗೆ ಚಾಲನೆ

 ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಅಖಂಡ ಏಕಾಹ ಭಜನೆ ಗುರುವಾರ ಅರಂಭಗೊಂಡಿತು.  ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ವೇದಮೂರ್ತಿ ಶುಳುವಾಲಮೂಲೆ ಶಿವಸುಬ್ರಹ್ಮಣ್ಯ ಭಟ್ ಭಜನೆಗೆ ಚಾಲನೆ ನೀಡಿದರು.

ಈ ಸಂದರ್ಭ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ  ನಡೆಯಿತು. ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿತರಣೆ ನಡೆಯಿತು. 9ರಂದು ಬೆಳಗ್ಗೆ 6.08ಕ್ಕೆ ಸಾಮೂಹಿಕ ಭಜನೆಯೊಂದಿಗೆ ಅಖಂಡ ಏಕಾಹ ಭಜನೆ ಸಂಪನ್ನಗೊಳ್ಳಲಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries