HEALTH TIPS

ಎಲ್.ಎಲ್.ಎಸ್.: ಕು. ಹನ್ವಿಕ ಗೆ ಸ್ಕಾಲರ್ ಶಿಪ್

ಮಂಜೇಶ್ವರ: 2024-25 ನೇ ಸಾಲಿನ ಎಲ್.ಎಸ್.ಎಸ್. ಪರೀಕ್ಷೆಯಲ್ಲಿ ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಹನ್ವಿಕ ತೇರ್ಗಡೆಗೊಂಡು ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಾಳೆ.

ಕುಳೂರು ಕೇಮಜಲ್ ನ ತಿಮ್ಮಪ್ಪ ಪೂಜಾರಿ ಮತ್ತು ಸುಶೀಲ ದಂಪತಿಯ ಪುತ್ರಿಯಾದ ಇವಳಿಗೆ ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ, ಶಾಲಾ ವ್ಯವಸ್ಥಾಪನಾ ಸಮಿತಿ, ಶಾಲಾ ಹಳೆ ವಿದ್ಯಾರ್ಥಿ ಸಂಘ, ಹಾಗೂ ಶಾಲಾಭಿವೃದ್ಧಿ ಸಮಿತಿ ಅಭಿನಂದನೆ ಸಲ್ಲಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries