HEALTH TIPS

ಪೆರಡಾಲದಲ್ಲಿ ಶಿವಶಕ್ತಿ ನಿಧಿ ಕೂಪನ್ ಬಿಡುಗಡೆ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಜರಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಶಿವಶಕ್ತಿ ಪೆರಡಾಲ ಆಯೋಜಿಸಿದ ಶಿವಾರ್ಪಣಂ ನಿಧಿ ಕೂಪನ್‍ನ್ನು ಎಡನೀರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶಶಿಧರ ಭಟ್ ಆನೆಮಜಲು ಬಿಡುಗಡೆಗೊಳಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries