ಸಮರಸ ಚಿತ್ರಸುದ್ದಿ: ಬದಿಯಡ್ಕ: ಚಿನ್ಮಯ ಜಯಂತಿ ಪ್ರಯುಕ್ತ ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯಿನಿ ಮಾನಸ, ಅಧ್ಯಾಪಕ ವೃಂದ, ರಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
0
samarasasudhi
ಮೇ 10, 2025