HEALTH TIPS

ಪೂಂಚ್‌: ಒಂಬತ್ತು ಶಿಬಿರಗಳ ನಿರ್ಮಾಣಕ್ಕೆ ಸಿದ್ಧತೆ

ಜಮ್ಮು (PTI): ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಪಾಕಿಸ್ತಾನವು ಭಾರಿ ಶೆಲ್‌ ದಾಳಿ ನಡೆಸುತ್ತಿದೆ. ದಾಳಿಯಿಂದ ಬಾಧಿತವಾಗಿರುವ ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿರುವ ಈ ಜಿಲ್ಲೆಯ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಇದಕ್ಕಾಗಿ ಒಂಬತ್ತು ಶಿಬಿರಗಳನ್ನು ಸಿದ್ಧಪಡಿಸಲಾಗುತ್ತಿದೆ.

ವಸತಿ, ಆಹಾರ, ವೈದ್ಯಕೀಯ ಸೇವೆ ಸೇರಿದಂತೆ ಜನರಿಗೆ ಅಗತ್ಯವಿರುವ ಎಲ್ಲ ಸೌಕರ್ಯಗಳು ಈ ಶಿಬಿರಗಳಲ್ಲಿ ಲಭ್ಯ ಇರಲಿವೆ. ಶಿಬಿರಗಳ ನಿರ್ಮಾಣದ ಸಿದ್ಧತೆಯನ್ನು ಹಿರಿಯ ಅಧಿಕಾರಿಗಳ ತಂಡವು ಬುಧವಾರ ಪರಿಶೀಲಿಸಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries