HEALTH TIPS

ಇಸ್ರೇಲ್ ದಾಳಿ: ಸನಾ ವಿಮಾನ ನಿಲ್ದಾಣ ಸಂಪೂರ್ಣ ನಾಶ

ಯೆಮೆನ್: ಯೆಮೆನ್ ನಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ವಿರುದ್ಧ ವೈಮಾನಿಕ ದಾಳಿ ನಡೆಸಿದ್ದು, ರಾಜಧಾನಿ ಸನಾದಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ ಎಂದು ಇಸ್ರೇಲ್ ಮಿಲಿಟರಿ ಮಂಗಳವಾರ ತಿಳಿಸಿದೆ.

ಇಸ್ರೇಲ್ ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಸೋಮವಾರ ದಾಳಿ ನಡೆಸಿದ ನಂತರ ಈ ದಾಳಿಗಳು ನಡೆದಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries