ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಕಾಳಿಕಾಂಬಾ ಮಠದ ವಿಶ್ವಕರ್ಮ ಬ್ರಾಹ್ಮಣ ಸಂಘದ ವತಿಯಿಂದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಬ್ರಹ್ಮೊಪದೇಶ ಕಾರ್ಯಖ್ರಮ ನೆರವೇರಿತು.ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯಾಶೀರ್ವಾದ ಹಾಗೂ ಮಾಯಿಪ್ಪಾಡಿ ಬ್ರಹ್ಮಶ್ರೀ ಪುರೋಹಿತ ಮಾಧವ ಆಚಾರ್ಯ ಅವರ ಪ್ರಧಾನ ಆಚಾರ್ಯತ್ವದಲ್ಲಿ ನೆರವೇರಿತು.


