HEALTH TIPS

ಎಸೆಸೆಲ್ಸಿ ಫಲಿತಾಂಶ-ವಿದ್ಯಾಶ್ರೀಗೆ ನೂರು ಶೇ. ಫಲಿತಾಂಶ

ಮುಳ್ಳೇರಿಯ: ಇಲ್ಲಿನ ವಿದ್ಯಾಶ್ರೀ ಶಿಕ್ಷಣ ಕೇಂದ್ರವು 2024-25ರ ಎಸೆಸೆಲ್ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶವನ್ನು ಪಡೆದಿದೆ. ಎಸೆಸೆಲ್ಸಿ ಪರೀಕ್ಷೆ ಬರೆದ ಇಪತ್ತೊಂಭತ್ತು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. 29 ವಿದ್ಯಾರ್ಥಿಗಳಲ್ಲಿ 12 ಮಂದಿ ಎಲ್ಲಾ ಹತ್ತು ವಿಷಯಗಳಲ್ಲೂ ಎ ಪ್ಲಸ್ ಪಡೆದುಕೊಂಡಿದ್ದರೆ, ಇಬ್ಬರು ವಿದ್ಯಾರ್ಥಿಗಳು ಒಂಭತ್ತು ಎ ಪ್ಲಸ್ ಪಡೆದಿದ್ದಾರೆ. 

ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಉತ್ತೀರ್ಣರಾಗಿ ಉನ್ನತ ಶಿಕ್ಷಣಕ್ಕೆ ಅರ್ಹರಾದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು, ಆಡಳಿತ ಮಂಡಳಿ, ಗುರುವೃಂದ, ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಅಭಿನಂದಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries