HEALTH TIPS

India Pakistan Tensions: ಸಿಎ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ಐಸಿಎಐ) ಮೇ 9ರಿಂದ 14ರ ವರೆಗೆ ಹಮ್ಮಿಕೊಂಡಿದ್ದ ಅಂತಿಮ ಸಿಎ, ಸಿಎ ಮಧ್ಯಂತರ (ಇಂಟರ್‌ಮೀಡಿಯೆಟ್‌) ಮತ್ತು ಮೌಲ್ಯಮಾಪನ ಪರೀಕ್ಷೆಯನ್ನು ಮುಂದೂಡಿದೆ. 

ದೇಶದಲ್ಲಿ ತಲೆದೋರಿರುವ ಉದ್ವಿಗ್ನ ಸ್ಥಿತಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

55,666 ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಹಾಗೂ 1.02 ಲಕ್ಷ ವಿದ್ಯಾರ್ಥಿಗಳು ಸಿಎ ಮಧ್ಯಂತರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries