ಮಂಜೇಶ್ವರ: ಯಶಸ್ವಿ ಕಲಾವಿದರು ಮಂಜೇಶ್ವರದ 10 ನೇ ವರ್ಷದ ನಾಟಕದ ಶುಭ ಮೂಹೂರ್ತ ಜೂನ್ 15 ರಂದು ಭಾನುವಾರ ಬೆಳಗ್ಗೆ 10 ಕ್ಕೆ ಮಂಜೇಶ್ವರ ಹೊಸಬೆಟ್ಟು ಜಮ್ಮದಮನೆ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಲಿದೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನೂತನ ನಾಟಕಕ್ಕೆ ಪ್ರೋತ್ಸಾಹ ನೀಡಬೇಕೆಂದು ತಂಡದ ರೂವಾರಿ ಜೀವನ್ ಮಂಜೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

