HEALTH TIPS

ಡಯಟ್ ಲ್ಲಿ ಶಿಕ್ಷಕರ ನೇಮಕಾತಿ ಸಂದರ್ಶನ 11 ರಂದು

ಕಾಸರಗೋಡು: ಮಾಯಿಪ್ಪಾಡಿ ಡಯಟ್ ಲ್ಯಾಬ್ ಯುಪಿ ಶಾಲೆಯಲ್ಲಿ ಶಿಕ್ಷಕರ ನೇಮಕಾತಿಗಾಗಿ ಜೂನ್ 11 ರಂದು ಬೆಳಿಗ್ಗೆ 10.30 ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಹತೆ ಮತ್ತು ಬೋಧನಾ ಅನುಭವವನ್ನು ಸಾಬೀತುಪಡಿಸುವ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಯುಪಿಎಸ್‍ಟಿ ಕನ್ನಡ-1 ಖಾಲಿ ಹುದ್ದೆ. ಎಲ್‍ಪಿಎಸ್‍ಟಿ ಕನ್ನಡ- 1 ಖಾಲಿ ಹುದ್ದೆ. ಜೂನಿಯರ್ ಭಾಷೆ ಅರೇಬಿಕ್ (ಅರೆಕಾಲಿಕ) ಮಲಯಾಳಂ- 1 ಖಾಲಿ ಹುದ್ದೆಗೆ ಸಂದರ್ಶನ ನಡೆಯಲಿದೆ. ಮಾಹಿತಿಗೆ ದೂರವಾಣಿ- 04994 240323 ಸಂಖ್ಯೆಗೆ ಸಂಪರ್ಕಿಸಬಹುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries