HEALTH TIPS

ನೀಟ್‌-2025: ಕೀ-ಉತ್ತರ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ(ನೀಟ್‌) ಕೀ-ಉತ್ತರಗಳನ್ನು ಶನಿವಾರ ಬಿಡುಗಡೆಗೊಳಿಸಲಾಗಿದೆ ಎಂದು ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿ(ಎನ್‌ಟಿಎ) ತಿಳಿಸಿದೆ.

ನೀಟ್‌(ಯುಜಿ) ಪರೀಕ್ಷೆಯ ಕೀ-ಉತ್ತರಗಳನ್ನು ಎನ್‌ಟಿಎ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

2025ನೇ ಸಾಲಿನ ನೀಟ್‌(ಯುಜಿ) ಪರೀಕ್ಷೆಯು ಮೇ 4ರಂದು ದೇಶದಾದ್ಯಂತ ಜರುಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries