ಬದಿಯಡ್ಕ: ಸೇವಾ ಭಾರತಿ ಬದಿಯಡ್ಕ ಪಂಚಾಯಿತಿ ಸಮಿತಿ ವತಿಯಿಂದ ಕಾಸರಗೋಡು ಸರ್ಕಾರಿ ಜನರಲ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಜೂನ್ 29 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ತನಕ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





