ಭೋಪಾಲ್ : ಲೋಕಮಾತಾ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವದ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 'ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ' ಬಿಡುಗಡೆ ಮಾಡಿದರು.
ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ನಡೆದ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನದಲ್ಲಿ ಲೋಕಮಾತಾ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವದ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 'ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ' ಬಿಡುಗಡೆ ಮಾಡಿದರು.




