ಕಾಸರಗೋಡು: ಶ್ರೀ ಶಂಕರಾಚಾರ್ಯ ಸಂಸ್ಥಾನ ಪರಮಪರೆಯ ಎಡನೀರು ಶ್ರೀ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಐದನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯು 2025 ಜುಲೈ 10 ರಿಂದ ಸೆಪ್ಟೆಂಬರ್ 7 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಶ್ರೀಮಠದಲ್ಲಿ ಜರಗಲಿದೆ.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರೀ ಮಠದ ಶಿಷ್ಯ ವೃಂದದವರ ಮಹಾಸಭೆ ಜೂ. 8ರಂದು ಸಂಜೆ 4.30ಕ್ಕೆ ಎಡನೀರು ಶ್ರೀಮಠದಲ್ಲಿ ಜರುಗಲಿರುವುದಾಗಿ ಶ್ರೀ ಮಠದ ಪ್ರಕಟಣೆ ತಿಳಿಸಿದೆ.






