ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯ ಬಾಬು ಪಾಟಾಳಿ ಅವರ ತೆರೆದ ಹೃದಯ ಶಸ್ತ್ರ ಚಿಕಿತ್ಸಾ ವೆಚ್ಚದ ಸಹಾಯಧನ ಎರಡು ಲಕ್ಷ ರೂ.ವನ್ನು ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾgಯಣ ಖಂಡಿಗೆ ಹಸ್ತಾಂತರಿಸಿದರು. ಬದಿಯಡ್ಕ ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಎಂ, ಬದಿಯಡ್ಕ ಶಾಖಾ ವ್ಯವಸ್ಥಾಪಕ ಶ್ಯಾಂಪ್ರಶಾಂತ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.




.jpg)

