HEALTH TIPS

ಜ್ಞಾನದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಮುಖ್ಯಶಿಕ್ಷಕರಾಗಿ ನೇಮಕ

ಬದಿಯಡ್ಕ: ಉಡುಪಿ ಶ್ರೀ ಪಲಿಮಾರು ಮಠ ಎಜುಕೇಷನ್ ಕೌನ್ಸಿಲ್‍ನ ಅಂಗಸಂಸ್ಥೆ ಆಲ್ಮನೆ ಜ್ಞಾನದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಮುಖ್ಯಶಿಕ್ಷಕರಾಗಿ ಪ್ರಣವ್ ಕೆ ಭಟ್ ಅವರನ್ನು ನೇಮಕ ಮಾಡಲಾಗಿದೆ. ಇವರು ಇಂಗ್ಲೀಷ್ ಭಾಷೆಯಲ್ಲಿ ಎಂ.ಎ, ಎಂ.ಫಿಲ್ ಪದವಿ ಜತೆಗೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಎಂ.ಎ , ಹಿಂದಿ ಭಾಷೆಯಲ್ಲಿ ರಾಷ್ಟ್ರಭಾಷಾ ವಿಶಾರದ ಪದವಿ ಪಡೆದಿದ್ದಾರೆ. ಇವರು ಮವ್ವಾರು ಕೊಟ್ಟತ್ತಲೆ ನಿವಾಸಿ ವೆಂಕಟ್ರಮಣ ಭಟ್ ಮತ್ತು ಪ್ರಭಾವತಿ ದಂಪತಿಗಳ ಪುತ್ರ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries