ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿಯ ಎಲ್ಲಾ ಮಕ್ಕಳಿಗೆ ಶಾಲಾ ವ್ಯವಸ್ಥಾಪಕರಾದ ಕೊಡುಗೈ ದಾನಿ ಸಾಯಿರಾಂ ಕೆ.ಎನ್ ಕೃಷ್ಣ ಭಟ್ ಅವರು ಪ್ರತಿವರ್ಷದಂತೆ ಈ ವರ್ಷವೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.




.jpg)

