ಕಾಸರಗೋಡು: ನೆಲ್ಲಿಕುಂಜೆ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಹೆಣ್ಮಕ್ಕಳ ಶಾಲೆಯಲ್ಲಿ ಎಚ್‍ಎಸ್‍ಟಿ ಹಿಂದಿ ಹುದ್ದೆಗೆ ದಿನವೇತನÁಧಾರದಲ್ಲಿ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಜೂನ್ 20ರಂದು ಬೆಳಿಗ್ಗೆ 11ಕ್ಕೆ ಶಾಲಾ ಕಛೇರಿಯಲ್ಲಿ ಸಂದರ್ಶನಕ್ಕೆ ತಲುಪಬೇಕು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04994 - 230368)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




