ಸಮರಸ ಚಿತ್ರಸುದ್ದಿ: ಪೆರ್ಲ: ಸ್ವರ್ಗ ಸ್ವಾಮಿ ವಿವೇಕಾನಂದ ಎಯುಪಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಗುರು ಪ್ರಶಾಂತ್ ಆಜೇರು ಯೋಗಾಭ್ಯಾಸದ ಮಹತ್ವ ತಿಳಿಸಿ ಮಕ್ಕಳಿಂದ ವಿವಿಧ ಯೋಗಾಸನಗಳನ್ನು ಮಾಡಿಸಿದರು. ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.
0
samarasasudhi
ಜೂನ್ 25, 2025