ಕಾಸರಗೋಡು: ಕೇರಳಾದ್ಯಂತ ಟ್ರಾಲಿಂಗ್ ನಿಷೇಧ ಜೂ.9ರಿಂದ ಜಾರಿಗೆ ಬರಲಿದ್ದು, ಈ ನಿಟ್ಟಿನಲ್ಲಿ ಸಮಾಲೋಚಿಸುವ ನಿಟ್ಟಿನಲ್ಲಿ ವಿಶೇಷ ಸಭೆ ಜೂ. 3ರಂದು ಬೆಳಗ್ಗೆ 10ಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಲಿದೆ. ಜೂನ್ 9 ರ ಮಧ್ಯರಾತ್ರಿಯಿಂದ ಪ್ರಾರಂಭಗೊಂಡು ಜುಲೈ 31ರ ವರೆಗೆ ಮೀನುಗಾರಿಕೆ ನಿಷೇಧ ಜಾರಿಯಲ್ಲಿರಲಿದೆ.






