ಸಮರಸ ಚಿತ್ರಸುದ್ದಿ: ಕಾಸರಗೋಡು: ಮಂಗಳೂರು ವಿಶ್ವ ವಿದ್ಯಾಲಯದ ಎಂ.ಎಸ್ಸಿ ಸಾಫ್ಟ್‍ವೇರ್ ಟೆಕ್ನಾಲಜಿ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿದ ಪೂಜಾ ಕೆ. ಅವರನ್ನು ಬಿಜೆಪಿ ನಗರಸಭಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಇವರು ಕಾಸರಗೋಡು ಟೌನ್ ಬ್ಯಾಂಕ್ ನಿವೃತ್ತ ಪ್ರಬಂಧಕ ಕಮಲೇಶ್ ಕೆ-ರಾಜೇಶ್ವರೀ ದಂಪತಿ ಪುತ್ರಿ.





