ಸಮರಸ ಚಿತ್ರಸುದ್ದಿ: ಪೆರ್ಲ: ಕಾಸರಗೋಡು ಜಿಲ್ಲಾ ಪಂಚಾಯಖಿI ವತಿಯಿಂದ ಲಭಿಸಿದ ಶುದ್ದೀಕರಿಸಿದ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಎಣ್ಮಕಜೆ ಗ್ರಾಮ ಪಂಚಾಯತಿ ಸದಸ್ಯರಾದ ರಾಮಚಂದ್ರ. ಎಂ. ನೆರವೇರಿಸಿದರು. ಶಾಲಾ ಪಿ.ಟಿ.ಎ. ಅಧ್ಯಕ್ಷರು, ಪ್ರಭಾರ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಎಂ.ಪಿ.ಟಿ.ಎ ಸದಸ್ಯೆ, ಎಸ್.ಎಂ.ಸಿ. ಸದಸ್ಯೆ, ರಕ್ಷಕರು, ಶಿಕ್ಷಕ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.






