HEALTH TIPS

ಹಲ್ಲೆ, ಹೊಡೆದಾಟ ಪ್ರಕರಣ-ತಲೆಮರೆಸಿಕೊಂಡಿದ್ದ ಅರೋಪಿ ಬಂಧನ

ಕುಂಬಳೆ: ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ನಂತರ ತಲೆಮರೆಸಿಕೊಂಡಿದ್ದಾತನನ್ನು ಕುಂಬಳೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂದ್ಯೋಡು ನಿವಾಸಿ ಜಲೀಲ್ ಬಂಧಿತ. ಈತ 2019ರಲ್ಲಿ ಮಹಿಳೆಗೆ ಹಲ್ಲೆ ಹಾಗೂ ಹೊಡೆದಾಟ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದು, ನಂತರ ತಲೆಮರೆಸಿಕೊಂಡಿದ್ದನು. ಈ ಮಧ್ಯೆ ಆರೋಪಿ ಶುಕ್ರವಾರ ಬಂದ್ಯೋಡಿಗೆ ಆಗಮಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲಿಸರು ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆ, ಮನೆ ಸನಿಹದ ಆವರಣಗೋಡೆ ಹಾರಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭ ಪೊಲೀಸರು ಈತನನ್ನು  ಹಿಂಬಾಲಿಸಿ ಸೆರೆ ಹಿಡಿದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries